Latest Taluk Wise News from Haveri district, Karnataka. ತಾಲ್ಲೂಕುವಾರು ಸುದ್ದಿ
ಸ್ವಚ್ಛತೆ ಇದ್ದಲ್ಲಿ ನಮ್ಮ ಮನೆ, ಮನಸ್ಸು ಸಹ ಸ್ವಚ್ಛವಾಗಿರುತ್ತದೆ. ಪ್ರತಿಯೊಬ್ಬರೂ ಮೊದಲು ತಮ್ಮ ಮನೆ, ಕಚೇರಿ ಹಾಗೂ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಲ್ಲಿ ದೇಶವನ್ನು ಸ್ವಚ್ಛವಾಗಿಡಲು ಸಾಧ್ಯವಿದೆ.